ಉಡುಪಿ : ಶ್ರೀ ಶ್ರೀ ವಿಬುಧೇಶ ತೀರ್ಥ ಸ್ವಾಮೀಜಿಯವರಿಂದ ಸ್ಥಾಪಿಸಲ್ಪಟ್ಟ ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಪರಿಧಿಯಲ್ಲಿ ಬರುವಂತಹ 33 ಶೈಕ್ಷಣಿಕ ಸಂಸ್ಥೆಗಳಲ್ಲಿ ಜುಲೈ ತಿಂಗಳ ಪ್ರಥಮ ಗುರುವಾರವನ್ನು ಸ್ವಾಮೀಜಿಯವರ ಗೌರವಾರ್ಥ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆಯ ಸ್ಮರಣಾರ್ಥವಾಗಿ “ಸ್ಥಾಪಕರ ದಿ£” ವನ್ನಾಗಿ ಆಚರಿಸಲಾಗುತ್ತದೆ. ಪೂರ್ಣಪ್ರಜ್ಞ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನಲ್ಲಿ ದಿನಾಂಕ 05-07-2012 ರಂದು ಸಂಸ್ಥೆಯ ಪ್ರಜ್ಞಾ ಹಾಲ್‍ನಲ್ಲಿ“ಸ್ಥಾಪಕರ ದಿನಾಚರಣೆಯ” ಪ್ರಯುಕ್ತವಾಗಿ ಆಯೋಜಿಸಿದ ಈ ಕಾರ್ಯಕ್ರಮಕ್ಕೆ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಪಿ. ಆರ್. … Continue reading “ಪಿಐಮ್‍ನಲ್ಲಿ ಸ್ಥಾಪಕರ ದಿನಾಚರಣೆ”
ಪಿಐಮ್‍ನಲ್ಲಿ ಸ್ಥಾಪಕರ ದಿನಾಚರಣೆ
Posted 14 years ago / by Poornaprajna Institute of Management